ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು (ಭಾನುವಾರ) ಬೆಳಿಗ್ಗೆ ನಿಧನರಾದರು. ಕೋವಿಡ್–19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆ ಚಿಕಿತ್ಸೆ ದಾಖಲಿಸಲಾಗಿತ್ತು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಲತಾ ಮಂಗೇಶ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

1942ರಿಂದ ಆರಂಭವಾದ ಅವರ ಗಾಯನ ಯಾನದಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.