×
ADVERTISEMENT
ಈ ಕ್ಷಣ :
ADVERTISEMENT

Photo Gallery: ಮತ್ತೆ ಮಾದಕ ನೋಟದಲ್ಲಿ ಕಾಣಿಸಿಕೊಂಡ ಮಾಳವಿಕಾ ಮೋಹನನ್

Published : 26 ಜುಲೈ 2022, 11:10 IST
ಫಾಲೋ ಮಾಡಿ
Comments

ಬೆಂಗಳೂರು: ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ.

 ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಕೋವಿಡ್‌ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಮಾಲ್ಡೀವ್ಸ್​ಗೆ ಪ್ರವಾಸಕ್ಕೆ ತೆರಳಿದ್ದರು.

ಮೊನ್ನೆಯಷ್ಟೇ ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆಕರ್ಷಕ ಬಿಕಿನಿಯಲ್ಲಿ ತಮ್ಮ ಆಕರ್ಷಕ ಮೈಮಾಟವನ್ನು ತಮ್ಮ ಅಭಿಮಾನಿಗಳಿಗೆ ಮಾಳವಿಕಾ ಸಾಮಾಜಿಕ ಜಾಲತಾಣಗಳಲ್ಲಿ ತೋರಿಸಿದ್ದಾರೆ.

ಇದೀಗ ಬಿಳಿ ಉಡುಗೆಯಲ್ಲಿ ಮಾಳವಿಕಾ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ರಸ್ತೆಯಲ್ಲಿ ನಿಂತು ಸಹಜ ಸುಂದರ ನಗು ಬೀರಿದ್ದಾರೆ.

ಅವರ  ಕೆಲವು ಚಿತ್ರಗಳು ಇಲ್ಲಿವೆ...  ಪೋಟೊ ಕೃಪೆ– Malavika Mohanan

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT