×
ADVERTISEMENT
ಈ ಕ್ಷಣ :
ADVERTISEMENT

Photos: ಮದುವೆ ಫೊಟೊಗಳನ್ನು ಶೇರ್​​ ಮಾಡಿದ ನಟಿ ಶುಭಾ ಪೂಂಜಾ

ಫಾಲೋ ಮಾಡಿ
Comments

ನಟಿ ಶುಭಾ ಪೂಂಜಾ ಅವರು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಅವರ ವಿವಾಹ ಉಡುಪಿ ಸಮೀಪದ ಮಜಲಬೆಟ್ಟುಬೀಡುವಿನಲ್ಲಿ ನಡೆದಿತ್ತು. ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆದಿದ್ದು, ಮದುವೆಯ ವಿಚಾರವನ್ನು ಇನ್‌ಸ್ಟಾಗ್ರಾಂನಲ್ಲಿ ಶುಭಾ ಅವರು ಹಂಚಿಕೊಂಡಿದ್ದರು. ‘ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ’ ಎಂದಿದ್ದರು. ಇದೀಗ ತಮ್ಮ ಮದುವೆಯ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT