Proud to represent ECO FAWN in submitting Oral Statement at UNHRC. The significance in promotion of cultural rights of forest dwellers and protection of forests in Kantara is deciphered at the international forum. pic.twitter.com/1sAz2dTbqg
ಹೆಮ್ಮೆಯ ಕನ್ನಡಿಗನೊಬ್ಬ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ಕನ್ನಡದಲ್ಲಿ ಮಾತನಾಡಿದ್ದು ನಿಜಕ್ಕೂ ಅದ್ಭುತ. ಅಭಿನಂದನೆಗಳು @shetty_rishab, ನಿಮ್ಮ ಕನ್ನಡಪ್ರೇಮಕ್ಕೆ ನನ್ನ ಹೃದಯಾಂತರಾಳದಿಂದ ಗೌರವವನ್ನು ಅರ್ಪಿಸುತ್ತೇನೆ. 1/2 https://t.co/PSIbFH0Ea2