ಆತ್ಮಹತ್ಯೆ ಪ್ರಕರಣ: ಐಎಎಸ್ ಅಧಿಕಾರಿಗೆ ಕ್ಲೀನ್‌ಚಿಟ್ ಮೈಸೂರು: ನಾಲ್ಕು ವರ್ಷದ ಹಿಂದಿನ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಮೈಸೂರಿನ ಮೂರನೇ ಸಿಟಿ ಸಿವಿಲ್ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
. ಹಿಂದಿನ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಮೈಸೂರಿನ ಮೂರನೇ .
1 -ಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಅಧಿಕಾರಿಯ ಕಿರುಕುಳವೇ ಕಾರಣವೆಂದು ಆರೋಪಿಸಿ ಅವರ ಕುಟುಂಬದವರು ದೂರು ನೀಡಿದ್ದರು. ಆಲನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

2- ಲ್ಲಿ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಅಧಿಕಾರಿಯ ಕಿರುಕುಳವೇ ಕಾರಣವೆಂದು ಆರೋಪಿಸಿ ಅವರ ಕುಟುಂಬದವರು ದೂರು ನೀಡಿದ್ದರು. ಆಲನಹಳ್ಳಿ ಪೊಲೀಸರು ಪ್ರಕರಣ ದಾಖ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.