×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು

Karnataka Budget
Published : 14 ಏಪ್ರಿಲ್ 2023, 6:56 IST
Last Updated : 14 ಏಪ್ರಿಲ್ 2023, 6:58 IST
ಫಾಲೋ ಮಾಡಿ
Comments

undefined

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಮುಂಗಡಪತ್ರದಲ್ಲಿ ಅಡಕವಾಗಿರುವ ಪ್ರಮುಖ 10 ಅಂಶಗಳು ಇಲ್ಲಿವೆ.

ರೈತರಿಗೆ ನೀಡಲಾಗುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿ ₹3 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ. 25 ಸಾವಿರ ಕೋಟಿ ರೂ. ಸಾಲ ವಿತರಣೆ ಗುರಿ.

ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ. 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ

ಹಳ್ಳಿ ಮುತ್ತು ಯೋಜನೆ: ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿ, ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾಗುವ 500 ವಿದ್ಯಾರ್ಥಿಗಳ ಸಂಪೂರ್ಣ ಶುಲ್ಕ ಭರಿಸಲು ಕ್ರಮ

ಮನೆಮನೆಗೆ ಆರೋಗ್ಯ ಕಾರ್ಯಕ್ರಮದಡಿ ಗ್ರಾಮೀಣ ಜನತೆಯ ಸಮಗ್ರ ಆರೋಗ್ಯ ತಪಾಸಣೆಗೆ 2023-24ರಲ್ಲಿ ಎರಡು ಬಾರಿ ಆರೋಗ್ಯ ಶಿಬಿರ ಆಯೋಜನೆ

ಆರೋಗ್ಯ ಸೇವೆಗಳ ಡಿಜಿಟಲೀಕರಣ. ರೋಗಿಗಳ ಆರೋಗ್ಯ ದಾಖಲೆಗಳ ಸುರಕ್ಷಿತ ಕ್ರೋಡೀಕರಣಕ್ಕೆ ಕ್ರಮ

ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಹಾಗೂ ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ.

covid
covid
ಹಾಲಿವುಡ್‌
ಹಾಲಿವುಡ್‌

Highlights - ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು

Quote - ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಯಲ್ಲಿ ಜಾನಪದ ಹಬ್ಬ ಆಯೋಜನೆ

Cut-off box - ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ನಿವೃತ್ತಿ ಉಪಧನಕ್ಕಾಗಿ 40 ಕೋಟಿ ಅನುದಾನ; ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಬಿಸಿಯೂಟ ತಯಾರಕಿಯರು ಆಶಾ ಕಾರ್ಯಕರ್ತೆಯರ ಗೌರವ ಧನ 1 ಸಾವಿರ ರೂ. ಹೆಚ್ಚಳ

Graphic text / Statistics - ಮಹಿಳಾ ಸಬಲೀಕರಣಕ್ಕೆ ಗೃಹಿಣಿ ಶಕ್ತಿ ಯೋಜನೆ - ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ ₹500 ಸಹಾಯಧನ. 30 ಲಕ್ಷ ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ (1000 ಕೋಟಿ)

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT