Soccer Football - Ligue 1 - Angers v Paris St Germain - Stade Raymond Kopa, Angers, France - April 21, 2023 Paris St Germain's Kylian Mbappe celebrates scoring their first goal REUTERS/Stephane MaheREUTERS/STEPHANE MAHE
ಈಗಾಗಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮುಕ್ತಾಯವಾಗಿದ್ದು, ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2022-23ನೇ ಸಾಲಿನ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.