×
ADVERTISEMENT
ಈ ಕ್ಷಣ :
fallback
pv-excl-Sarkar: 'ಪರಿಣೀತಾ', 'ಮರ್ದಾನಿ'ನಿರ್ದೇಶಕ ಪ್ರದೀಪ್ ಸರ್ಕಾರ್ ಇನ್ನಿಲ್ಲ
'ಪರಿಣೀತಾ', 'ಮರ್ದಾನಿ', 'ಹೆಲಿಕಾಪ್ಟರ್ ಈಲಾ' ಸೇರಿದಂತೆ ಹಲವು ಬಾಲಿವುಡ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಖ್ಯಾತ ಸಿನಿಮಾ ನಿರ್ದೇಶಕ ಪ್ರದೀಪ್ ಸರ್ಕಾರ್ (Pradeep Sarkar)
Published 6 ಮಾರ್ಚ್ 2023, 14:19 IST
Last Updated 14 ಏಪ್ರಿಲ್ 2023, 9:58 IST
ಅಕ್ಷರ ಗಾತ್ರ

ಬಾಲಿವುಡ್‌ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಪ್ರದೀಪ್ (Pradeep Sarkar) ಸರ್ಕಾರ್ ಅವರು ನಿಧನರಾಗಿದ್ದಾರೆ. ಪ್ರದೀಪ್ ಅವರಿಗೆ 68 ವರ್ಷ ವಯಸ್ಸಾಗಿತ್ತು. ಮಾರ್ಚ್ 24ರ ಬೆಳಗಿನಜಾವ 3.30ರ ಸುಮಾರಿಗೆ

ಪ್ರದೀಪ್ ಕೊನೆಯುಸಿರೆಳೆದಿದ್ದಾರೆ. ಅವರು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಅವರ ಪೊಟ್ಯಾಸಿಯಮ್ ಮಟ್ಟವು ತೀವ್ರವಾಗಿ ಕುಸಿದಿತ್ತು. ಅವರ ಆರೋಗ್ಯ ಗಂಭೀರವಾಗುತ್ತಿದ್ದಂತೆಯೇ,

ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರದೀಪ್ ಸರ್ಕಾರ್ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬಾಲಿವುಡ್‌ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT