ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ ಎಐಎಡಿಎಂಕೆ
ಮಾಜಿ ಮುಖ್ಯಮಂತ್ರಿ ಪಳನಿಸ್ವಾಮಿ ಅವರನ್ನು ಪಕ್ಷದ ಹಂಗಾಮಿ ಕಾರ್ಯದರ್ಶಿಯಾಗಿ ಮುಂದುವರಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಸುಮಾರು ಒಂದು ತಿಂಗಳ ನಂತರ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷವು ಪ್ರಧಾನ ಕಾರ್ಯದರ್ಶಿ ಪ್ರಕಟಿಸಿದೆ.