ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 843 ಪ್ರಕರಣಗಳು ದಾಖಲಾಗಿದ್ದು, ಇದು ಕಳೆದ 126 ದಿನಗಳಲ್ಲಿ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಮದಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 5,389ಕ್ಕೆ ಜಿಗಿದಿದೆ.

ಈವರೆಗೆ ದೆಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.46 ಕೋಟಿಗೆ (4,46,94,349) ಏರಿದೆ.

ಇಂದು 4 ಮಂದಿ ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,799ರಷ್ಟಾಗಿದೆ.

ಜಾರ್ಖಂಡ್ ಮತ್ತು ಮಹಾರಾಷ್ಟರದಲ್ಲಿ ತಲಾ ಒಬ್ಬರು ಹಾಗೂ ಕೇರಳದಲ್ಲಿ ಇಬ್ಬರು ಕೋವಿಡ್‌ನಿಂದ ಅಸುನೀಗಿದ್ದಾರೆ.

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.01ರಷ್ಟು ಸಕ್ರಿಯ ಪ್ರಕರಣಗಳಿವೆ. ಚೇತರಿಕೆ ದರ ಶೇಕಡ 98.80ರಷ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.