×
ADVERTISEMENT
ಈ ಕ್ಷಣ :
ADVERTISEMENT

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ: ಮೇ 10 ರಂದು ಮತದಾನ, 15ಕ್ಕೆ ಫಲಿತಾಂಶ

ಏಪ್ರಿಲ್‌ 10 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 7, ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕವಾಗಿದೆ. ಬಹಿರಂಗ ಪ್ರಚಾರಕ್ಕೆ ಮೇ 8 ರಂದು ತೆರೆ ಬೀಳಲಿದೆ.
Published : 6 ಮಾರ್ಚ್ 2023, 3:40 IST
Last Updated : 6 ಮಾರ್ಚ್ 2023, 3:40 IST
ಫಾಲೋ ಮಾಡಿ
Comments

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.

ಏಪ್ರಿಲ್‌ 10 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 7, ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕವಾಗಿದೆ. ಬಹಿರಂಗ ಪ್ರಚಾರಕ್ಕೆ ಮೇ 8 ರಂದು ತೆರೆ ಬೀಳಲಿದೆ.

ಮೇ 10ರಂದು ಮತದಾನ ನಡೆಯಲಿದ್ದು,15 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT