×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಕನಸು ಕಾಣುತ್ತಿರುವ ಸಂತೋಷಗೆ ಚುನಾವಣೆ ಎದುರಿಸುವ ಧೈರ್ಯವಿದೆಯೇ: ಕಾಂಗ್ರೆಸ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.
Published 18 ಮಾರ್ಚ್ 2023, 12:58 IST
Last Updated 23 ಮಾರ್ಚ್ 2023, 7:27 IST
Comments
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹಾಗೂ ಸಂತೋಷ್‌ ನಡುವಿನ ವೈಮನಸ್ಸನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ಸರಣಿ ಟ್ವೀಟ್‌ ಮಾಡಿದೆ.

‘ಅಧಿಕಾರದಲ್ಲಿ ಇದ್ದಾಗಲೆಲ್ಲ ಕಿರುಕುಳ ಕೊಟ್ಟು ಕೊನೆಗೆ ಅಧಿಕಾರದಿಂದ ಕೆಳಗಿಳಿಸಿದ 'ಸಂತೋಷ ಕೂಟ' ಈಗ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪರನ್ನೇ ಮುಂದೆ ಬಿಟ್ಟು ಮರೆಯಲ್ಲಿ ಕುಳಿತಿರುವುದೇಕೆ? ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಆ ‘ಸಂತೋಷ’ಗೆ ಈಗ ಜನರ ಎದುರು ಬಂದು ಚುನಾವಣೆ ಎದುರಿಸುವ ಧೈರ್ಯ ಯಾಕಿಲ್ಲ’ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

‘ಅಧಿಕಾರದಲ್ಲಿ ಇದ್ದಾಗಲೆಲ್ಲ ಕಿರುಕುಳ ಕೊಟ್ಟು ಕೊನೆಗೆ ಅಧಿಕಾರದಿಂದ ಕೆಳಗಿಳಿಸಿದ 'ಸಂತೋಷ ಕೂಟ' ಈಗ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪರನ್ನೇ ಮುಂದೆ ಬಿಟ್ಟು ಮರೆಯಲ್ಲಿ ಕುಳಿತಿರುವುದೇಕೆ? ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಆ ‘ಸಂತೋಷ’ಗೆ ಈಗ ಜನರ ಎದುರು ಬಂದು ಚುನಾವಣೆ ಎದುರಿಸುವ ಧೈರ್ಯ ಯಾಕಿಲ್ಲ’ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅವಕಾಶ ನೀಡಲಿಲ್ಲ. ರಾಜ್ಯ ಪ್ರವಾಹಕ್ಕೆ ತುತ್ತಾಗಿ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಸುತ್ತಬೇಕಾಯ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ‘ಸಂತೋಷ ಕೂಟ’ ಇದಕ್ಕೆ ಅಡ್ಡಿಯಾಗಿ ನಿಂತಿತ್ತು ಎಂದು ಕಾಂಗ್ರೆಸ್‌ ಕಿಡಿಕಾರಿದೆ.‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅವಕಾಶ ನೀಡಲಿಲ್ಲ. ರಾಜ್ಯ ಪ್ರವಾಹಕ್ಕೆ ತುತ್ತಾಗಿ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಸುತ್ತಬೇಕಾಯ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ‘ಸಂತೋಷ ಕೂಟ’ ಇದಕ್ಕೆ ಅಡ್ಡಿಯಾಗಿ ನಿಂತಿತ್ತು ಎಂದು ಕಾಂಗ್ರೆಸ್‌ ಕಿಡಿಕಾರಿದೆ.‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅವಕಾಶ ನೀಡಲಿಲ್ಲ. ರಾಜ್ಯ ಪ್ರವಾಹಕ್ಕೆ ತುತ್ತಾಗಿ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಸುತ್ತಬೇಕಾಯ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ‘ಸಂತೋಷ ಕೂಟ’ ಇದಕ್ಕೆ ಅಡ್ಡಿಯಾಗಿ ನಿಂತಿತ್ತು ಎಂದು ಕಾಂಗ್ರೆಸ್‌ ಕಿಡಿಕಾರಿದೆ.‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅವಕಾಶ ನೀಡಲಿಲ್ಲ. ರಾಜ್ಯ ಪ್ರವಾಹಕ್ಕೆ ತುತ್ತಾಗಿ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಸುತ್ತಬೇಕಾಯ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ‘ಸಂತೋಷ ಕೂಟ’ ಇದಕ್ಕೆ ಅಡ್ಡಿಯಾಗಿ ನಿಂತಿತ್ತು ಎಂದು ಕಾಂಗ್ರೆಸ್‌ ಕಿಡಿಕಾರಿದೆ.

‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅವಕಾಶ ನೀಡಲಿಲ್ಲ. ರಾಜ್ಯ ಪ್ರವಾಹಕ್ಕೆ ತುತ್ತಾಗಿ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಸುತ್ತಬೇಕಾಯ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ‘ಸಂತೋಷ ಕೂಟ’ ಇದಕ್ಕೆ ಅಡ್ಡಿಯಾಗಿ ನಿಂತಿತ್ತು ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT