ಶ್ರೀನಗರ: ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶುಕ್ರವಾರ 31 ಕೆಜಿ ಮಾದಕ ವಸ್ತುವನ್ನು ಭಾರತೀಯ ಸೇನೆ ವಶಪಡಿಸಿಕೊಂಡಿದೆ.

‘ಮಾದಕ ವಸ್ತು ಕಳ್ಳ ಸಾಗಣೆಯ ಖಚಿತ ಮಾಹಿತಿ ಮೇರೆಗೆ ಜ. 19 ಮತ್ತು 20ರಂದು ಪೂಂಚ್‌ನ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಸುಮಾರು 31 ಕೆ.ಜಿ. ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ’ಎಂದು ರಕ್ಷಣಾ ಇಲಾಖೆಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ತಿಳಿಸಿದರು.

ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶುಕ್ರವಾರ 31 ಕೆಜಿ ಮಾದಕ ವಸ್ತುವನ್ನು ಭಾರತೀಯ ಸೇನೆ ವಶಪಡಿಸಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.