ಬೆಂಗಳೂರು: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ.

ಅವರಿಗೆ ಸೋಂಕಿನ ಸೌಮ್ಯ ಲಕ್ಷಣಗಳಷ್ಟೇ ಕಾಣಿಸಿಕೊಂಡಿದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಕೋವಿಡ್ ಪೀಡಿತರಿಗೆ ಔಷಧ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಚಂದ್ರಬಾಬು ನಾಯ್ಡು ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ತಮ್ಮ ನಿಕಟ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರ ಹೇಳಿಕೆ

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.