ಇಂಫಾಲ: ಮಣಿಪುರದಲ್ಲಿ 2017ರಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದು ಸರ್ಕಾರದ ಮೊದಲ ಅವಧಿಯನ್ನು ಪೂರೈಸಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿದೆ ಎನ್ನುವ ಮಾತುಗಳು ಪಕ್ಷದಲ್ಲಿ ಕೇಳಿಬಂದಿದೆ.

ಮೊದಲ ಬಾರಿಗೆ ಅಧಿಕಾರ ಹಿಡಿದಾಗ ಎರಡು ಸ್ಥಳೀಯ ರಾಜಕೀಯ ಪಕ್ಷ ಮತ್ತು ಸ್ವತಂತ್ರ ಅಭ್ಯರ್ಥಿಗಳ ನೆರವನ್ನು ಬಿಜೆಪಿ ಪಡೆದಿತ್ತು.

ಆದರೆ ಈ ಬಾರಿ, ಯಾರದೇ ನೆರವು ಇಲ್ಲದೇ ಮತ್ತು ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳದೇ ಇರಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.

ಈ ಕುರಿತು ಪಕ್ಷದ ಹಿರಿಯ ನಾಯಕರು ಮತ್ತು ಕೇಂದ್ರ ಸಚಿವ ಪ್ರತಿಮಾ ಭೋಮಿಕ್ ಮತ್ತು ಮಣಿಪುರ ಬಿಜೆಪಿ ಚುನಾವಣಾ ಉಸ್ತುವಾರಿ ಅಶೋಕ್ ಸಿಂಘಾಲ್ ಈ ಬಗ್ಗೆ ಪ್ರತ್ಯೇಕವಾಗಿ ಹೇಳಿಕೆ ನೀಡುವ ಮೂಲಕ ಸ್ವತಂತ್ರ ಸ್ಪರ್ಧೆಯ ಸುಳಿವು ನೀಡಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ: ಉತ್ತರಾಖಂಡ ಸಚಿವರನ್ನು ಉಚ್ಛಾಟಿಸಿದ ಬಿಜೆಪಿ

ಆದರೆ ಪಕ್ಷ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ ಮತ್ತು ಚುನಾವಣಾ ಪೂರ್ವ ಮೈತ್ರಿ ಬಗ್ಗೆಯೂ ಸ್ಪಷ್ಟಪಡಿಸಿಲ್ಲ.

ಗೋವಾದಲ್ಲಿ ಕಾಂಗ್ರೆಸ್ ಸೋಲಿಸಲು ಎಎಪಿ, ಟಿಎಂಸಿ ಸ್ಪರ್ಧೆ: ಪಿ.ಚಿದಂಬರಂ

ಬಿಜೆಪಿ ಮಣಿಪುರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿದೆ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.