×
ADVERTISEMENT
ಈ ಕ್ಷಣ :
ADVERTISEMENT

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅಸ್ವಸ್ಥ: ಏಮ್ಸ್‌ಗೆ ದಾಖಲು

Published : 13 ಅಕ್ಟೋಬರ್ 2021, 14:09 IST
ಫಾಲೋ ಮಾಡಿ
Comments

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಅವರು ಬುಧವಾರ ಸಂಜೆ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 89 ವರ್ಷ ವಯಸ್ಸಿನ ಮನಮೋಹನ್‌ ಸಿಂಗ್‌ ಅವರು ಸೋಮವಾರ ಜ್ವರದಿಂದ ಬಳಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT