×
ADVERTISEMENT
ಈ ಕ್ಷಣ :
ADVERTISEMENT

ಜ.23ರಿಂದಲೇ ಗಣರಾಜ್ಯೋತ್ಸವ ಸಂಭ್ರಮ

Published : 15 ಜನವರಿ 2022, 19:33 IST
ಫಾಲೋ ಮಾಡಿ
Comments

ನವದೆಹಲಿ: ಗಣರಾಜ್ಯೋತ್ಸವ ಸಂಭ್ರಮಾಚರಣೆಯು ಇನ್ನು ಮುಂದೆ ಜನವರಿ 24ರ ಬದಲಿಗೆ ಒಂದು ದಿನ ಮೊದಲು ಅಂದರೆ ಜನವರಿ 23ರಿಂದ ಆರಂಭವಾಗಲಿದೆ. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ಚಂದ್ರ ಬೋಸ್‌ ಅವರ ಜನ್ಮದಿನವೂ ಜನವರಿ 23 ಆಗಿದ್ದು, ಆ ದಿನವನ್ನು ಕೇಂದ್ರ ಸರ್ಕಾರ ಈ ಮೂಲಕ ಸ್ಮರಿಸಲು ಮುಂದಾಗಿದೆ. 

ಈ ರೀತಿಯ ಕಾರ್ಯಕ್ರಮಗಳ ಮೂಲಕ ಕೇಂದ್ರ ಸರ್ಕಾರ ದೇಶದ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಸ್ಮರಿಸಲಿದೆ. ಈಗಾಗಲೇ ಬೋಸ್‌ ಅವರ ಜನ್ಮ ದಿನವನ್ನು ‘ಪರಾಕ್ರಮ್‌ ದಿವಸ್‌’ ಎಂದು ಕೇಂದ್ರ ಸರ್ಕಾರ ಆಚರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಗಣರಾಜ್ಯೋತ್ಸವ ಸಂಭ್ರಮಾಚರಣೆಯು ಇನ್ನು ಮುಂದೆ ಜನವರಿ 24ರ ಬದಲಿಗೆ ಒಂದು ದಿನ ಮೊದಲು ಅಂದರೆ ಜನವರಿ 23ರಿಂದ ಆರಂಭವಾಗಲಿದೆ. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ಚಂದ್ರ ಬೋಸ್‌ ಅವರ ಜನ್ಮದಿನವೂ ಜನವರಿ 23 ಆಗಿದ್ದು, ಆ ದಿನವನ್ನು ಕೇಂದ್ರ ಸರ್ಕಾರ ಈ ಮೂಲಕ ಸ್ಮರಿಸಲು ಮುಂದಾಗಿದೆ.  ಈ ರೀತಿಯ ಕಾರ್ಯಕ್ರಮಗಳ ಮೂಲಕ ಕೇಂದ್ರ ಸರ್ಕಾರ ದೇಶದ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಸ್ಮರಿಸಲಿದೆ. ಈಗಾಗಲೇ ಬೋಸ್‌ ಅವರ ಜನ್ಮ ದಿನವನ್ನು ‘ಪರಾಕ್ರಮ್‌ ದಿವಸ್‌’ ಎಂದು ಕೇಂದ್ರ ಸರ್ಕಾರ ಆಚರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT