×
ADVERTISEMENT
ಈ ಕ್ಷಣ :
ADVERTISEMENT

ಅಂತರಧರ್ಮೀಯ ದಂಪತಿಗೆ ಒಟ್ಟಿಗೆ ವಾಸಿಸಲು ಅವಕಾಶ: ಗುಜರಾತ್‌ ಹೈಕೋರ್ಟ್‌

ಧಾರ್ಮಿಕ ಮತಾತಂತರ ವಿರೋಧಿ ಕಾನೂನು– ಮಹತ್ವದ ತೀರ್ಪು
Published : 13 ಅಕ್ಟೋಬರ್ 2021, 20:53 IST
ಫಾಲೋ ಮಾಡಿ
Comments

ಗುಜರಾತ್ ಧಾರ್ಮಿಕ ಸ್ವಾತಂತ್ರ್ಯ (ತಿದ್ದುಪಡಿ) ಕಾಯ್ದೆ 2021ರ ಅಡಿಯಲ್ಲಿ ದಾಖಲಾದ ಮೊದಲ ಪ್ರಕರಣದಲ್ಲಿ ಜೈಲಿನಲ್ಲಿರುವ ಆರೋಪಿಗಳ ಬಿಡುಗಡೆಗೆ ಗುಜರಾತ್‌ ಹೈಕೋರ್ಟ್‌ ಬುಧವಾರ ಆದೇಶಿಸಿದೆ. ಈ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ಅಂತರ ಧರ್ಮೀಯ ದಂಪತಿಯ ಅರ್ಜಿಗಳನ್ನು ಆಲಿಸುವಾಗ ನ್ಯಾಯಾಲಯ ಈ ತೀರ್ಪು ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT