×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ; ಇಬ್ಬರು ನಾಗರಿಕರ ಸಾವು

ಫಾಲೋ ಮಾಡಿ
Comments

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಿಂದಾಗಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಶ್ರೀನಗರದ ಸಫಾ ಕದಲ್‌ನಲ್ಲಿ ಸಂಜೆ 6.45ಕ್ಕೆ ನಡೆದ ದಾಳಿ ವೇಳೆ ಬಿಹಾರದ ಅರವಿಂದ್‌ ಕುಮಾರ್‌ ಶಾ ಎನ್ನುವವರು ಮೃತಪಟ್ಟಿದ್ದಾರೆ. ಕೆಲ ಸಮಯದ ಬಳಿಕ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲೆಯಲ್ಲಿ ನಡೆದ ದಾಳಿಯಲ್ಲಿ ಉತ್ತರ ಪ್ರದೇಶದ ಸಗೀರ್‌ ಅಹಮದ್‌ ಎಂಬುವವರು ಸಾವಿಗೀಡಾಗಿದ್ದಾರೆ.

ಸೇನೆಯು ಶಂಕಿತ ಉಗ್ರರಿಗಾಗಿ ಕಾರ್ಯಾಚರಣೆ ಆರಂಭಿಸಿದೆ.

ಜಮ್ಮು ಕಾಶ್ಮೀರದಲ್ಲಿ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಿಂದಾಗಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT