×
ADVERTISEMENT
ಈ ಕ್ಷಣ :
ADVERTISEMENT

ಲಖಿಂಪುರ ಖೇರಿ ಪ್ರಕರಣ: ನ್ಯಾಯಕ್ಕಾಗಿ ರೈತರಿಂದ 'ರೈಲ್‌ ರೋಕೊ' ಪ್ರತಿಭಟನೆ

Published : 18 ಅಕ್ಟೋಬರ್ 2021, 6:32 IST
ಫಾಲೋ ಮಾಡಿ
Comments

ಚಂಡೀಗಡ: ಪಂಜಾಬ್‌ನಲ್ಲಿ ರೈತರು ಸೋಮವಾರ ರೈಲ್ವೆ ಹಳಿಗಳ ಮೇಲೆ ಕುಳಿತು ಆರು ಗಂಟೆಗಳ 'ರೈಲ್‌ ರೋಕೊ' (ರೈಲು ತಡೆ) ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರನ್ನು ಸ್ಥಾನದಿಂದ ವಜಾ ಮಾಡಬೇಕು ಮತ್ತು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್‌ ಮೋರ್ಚಾದ ಸದಸ್ಯರು ಒತ್ತಾಯಿಸಿದ್ದಾರೆ. ಫಿರೋಜ್‌ಪುರ್‌ ವಿಭಾಗದ ನಾಲ್ಕು ವಲಯಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿರುವುದಾಗಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT