ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

89 ವರ್ಷದ ಮನಮೋಹನ್ ಸಿಂಗ್ ಸೋಮವಾರದಿಂದ ಜ್ವರದಿಂದ ಬಳಲಿದ್ದರು. ಬಳಿಕ ಚೇತರಿಸಿಕೊಂಡರೂ ನಿಶಕ್ತಿ ಕಾಡಿತ್ತು. ಇದರಿಂದಾಗಿ ಅವರನ್ನು ಏಮ್ಸ್‌ನ ಕಾರ್ಡಿಯೊ ನ್ಯೂರೊ ಘಟಕದ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ.

ಡಾ. ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡವು ಸಿಂಗ್ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.

ಇವನ್ನೂ ಓದಿ
* ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥ: ಏಮ್ಸ್ಗೆ ದಾಖಲು
* ಕಾಂಗ್ರೆಸ್ ನಾಯಕರು ಸಿಂಗ್ರನ್ನು ನೋಡಲು ಹೋಗುವುದಿಲ್ಲ ಎಂದ ಅಮಿತ್ ಮಾಳವೀಯ
* ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ; ಶೀಘ್ರ ಗುಣಮುಖರಾಗಲು ಪ್ರಧಾನಿ ಹಾರೈಕೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.