×
ADVERTISEMENT
ಈ ಕ್ಷಣ :
ADVERTISEMENT

ಜನಸಂಖ್ಯಾ ನೀತಿ ಪುನರ್‌ ರಚನೆ ಅಗತ್ಯ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಜನಸಂಖ್ಯಾ ದರದ ಧಾರ್ಮಿಕ ಅಸಮತೋಲನದಿಂದ ದೇಶದ ಅಸ್ಮಿತೆಗೆ ಧಕ್ಕೆ– ಆತಂಕ
Published : 15 ಅಕ್ಟೋಬರ್ 2021, 20:40 IST
ಫಾಲೋ ಮಾಡಿ
Comments

ದೇಶದ ಜನಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿರುವುದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದಾರೆ. ಮುಂದಿನ 50 ವರ್ಷ ಗಳನ್ನು ಗಮನದಲ್ಲಿಟ್ಟುಕೊಂಡು ದೇಶದ ಜನಸಂಖ್ಯಾ ನೀತಿಯನ್ನು ಮರುಪರಿಶೀಲಿಸಿ, ಪುನರ್‌ರೂಪಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT