×
ADVERTISEMENT
ಈ ಕ್ಷಣ :
ADVERTISEMENT

ಡ್ರಗ್ಸ್‌ ಪ್ರಕರಣ: ನಟ ಶಾರುಕ್‌ ಖಾನ್ ಚಾಲಕನ ಹೇಳಿಕೆ ದಾಖಲಿಸಿಕೊಂಡ ಎನ್‌ಸಿಬಿ

ಸಾಂತಾಕ್ರೂಜ್‌ನಲ್ಲಿ ಮತ್ತೊಬ್ಬನ ಬಂಧನ
ಫಾಲೋ ಮಾಡಿ
Comments

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್‌ ನಟ ಶಾರುಕ್‌ಖಾನ್‌ ಚಾಲಕನ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಮಾದಕ ಪದಾರ್ಥ ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ, ಗೋರೆಗಾಂವ ಸೇರಿದಂತೆ ಮುಂಬೈನ ವಿವಿಧೆಡೆ ಶನಿವಾರ ತಡರಾತ್ರಿ ದಾಳಿ ನಡೆಸಲಾಗಿದೆ. ಸಾಂತಾಕ್ರೂಜ್‌ನಲ್ಲಿ ಶಿವರಾಜ್‌ ರಾಮದಾಸ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ಆರ್ಯನ್‌ ಖಾನ್‌ ಸೇರಿ 19 ಜನರನ್ನು ಎನ್‌ಸಿಬಿ ಬಂಧಿಸಿದೆ.

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್‌ ನಟ ಶಾರುಕ್‌ಖಾನ್‌ ಚಾಲಕನ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಮಾದಕ ಪದಾರ್ಥ ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT