×
ADVERTISEMENT
ಈ ಕ್ಷಣ :
ADVERTISEMENT

PHOTOS: ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ, ದೇವರ ದರ್ಶನ

Last Updated 21 ಅಕ್ಟೋಬರ್ 2022, 5:15 IST
Comments
ಅಕ್ಷರ ಗಾತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಹೊಸ ರೋಪ್‌ ವೇ ಯೋಜನೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ₹3400 ಕೋಟಿಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT