×
ADVERTISEMENT
ಈ ಕ್ಷಣ :
ADVERTISEMENT

ನಾನು ಕಬಡ್ಡಿ ಆಡಿದ್ದನ್ನು ವಿಡಿಯೊ ಮಾಡಿದವರು ರಾವಣರು: ಸಾಧ್ವಿ ಪ್ರಗ್ಯಾ

Published : 16 ಅಕ್ಟೋಬರ್ 2021, 7:48 IST
ಫಾಲೋ ಮಾಡಿ
Comments

ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆದಿರುವ ಭೋಪಾಲ ಸಂಸದೆ, ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಕಬಡ್ಡಿ ಆಡುತ್ತಿರುವ ವಿಡಿಯೊವೊಂದು ವೈರಲ್‌ ಆಗಿದೆ. ವಿಡಿಯೊ ಚಿತ್ರೀಕರಿಸಿ, ಹರಿಬಿಟ್ಟವರು ರಾವಣರು ಎಂದಿರುವ ಸಂಸದೆ ಸಾದ್ವಿ, ಅವರ ವೃದ್ಧಾಪ್ಯ ಮತ್ತು ಮುಂದಿನ ಜನ್ಮ ಹಾಳಾಗಿ ಹೋಗುತ್ತದೆ ಎಂದು ಶಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT