×
ADVERTISEMENT
ಈ ಕ್ಷಣ :
ADVERTISEMENT

PHOTOS: ಗುಜರಾತ್‌ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

Last Updated 12 ಮಾರ್ಚ್ 2022, 11:37 IST
Comments
ಅಕ್ಷರ ಗಾತ್ರ

ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಮೋದಿ ಅವರು ಅಮ್ಮನೊಂದಿಗೆ ಕುಳಿತು ಊಟ ಮಾಡಿದ್ದಾರೆ. 

ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಗುಜರಾತ್​ಗೆ ತೆರಳಿದ್ದಾರೆ. ಗುಜರಾತ್ ಮೋದಿಯವರು ತವರು ರಾಜ್ಯವಾಗಿದ್ದು, ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT