ನವದೆಹಲಿ: ಗಣರಾಜ್ಯೋತ್ಸವ ದಿನದಂದು ರಾಜಪಥದಲ್ಲಿ ನಡೆಯುವ ಪಥಸಂಚಲನದಲ್ಲಿ ಈ ಬಾರಿ 75 ವಿಮಾನಗಳ ಅತ್ಯುತ್ತಮ ಮತ್ತು ಅತಿದೊಡ್ಡ ವೈಮಾನಿಕ ಪ್ರದರ್ಶನ ಇರಲಿದೆ ಎಂದು ಭಾರತೀಯ ವಾಯುದಳದ (ಐಎಎಫ್) ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

ಈ ವೇಳೆ 7 ಜಾಗ್ವಾರ್ ಯುದ್ಧ ವಿಮಾನಗಳು ಹಾರಾಟ ನಡೆಸುವುದರೊಂದಿಗೆ ವೈಮಾನಿಕ ಪ್ರದರ್ಶನವು ಮುಕ್ತಾಯಗೊಳ್ಳಲಿದೆ.

‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭವನ್ನು ಸ್ಮರಣೀಯವಾಗಿಸಲು ಈ ವರ್ಷದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ವಾಯುಪಡೆ, ಸೇನೆ ಮತ್ತು ನೌಕಾಪಡೆಯ 75 ವಿಮಾನಗಳು ಹಾರಾಟ ನಡೆಸಲಿವೆ. ಇದು ಅತಿದೊಡ್ಡ ವೈಮಾನಿಕ ಪ್ರದರ್ಶನವಾಗಲಿದೆ’ ಎಂದು ಐಎಎಫ್ ಪಿಆರ್‌ಒ ಘಟಕದ ಕಮಾಂಡರ್ ಇಂದ್ರಾಣಿಲ್ ನಂದಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸ್ಮರಣೀಯವಾಗಿಸಲು ಈ ಬಾರಿ ರಾಜಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ದಿನದಂದು ಪಥಸಂಚಲನದಲ್ಲಿ 75 ವಿಮಾನಗಳ ಅತ್ಯುತ್ತಮ ಮತ್ತು ಅತಿದೊಡ್ಡ ವೈಮಾನಿಕ ಪ್ರದರ್ಶನ ಇರಲಿದೆ ಎಂದು ಭಾರತೀಯ ವಾಯುದಳದ (ಐಎಎಫ್) ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.