ತಮಿಳುನಾಡಿನ ವಿವಿಧ ದೇವಸ್ಥಾನಗಳಿಗೆ ಭಕ್ತರು ನೀಡುವ ಚಿನ್ನದ ಸಣ್ಣ ಆಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಗಳಾಗಿ ಪರಿವರ್ತಿಸಿ, ನಂತರ ಚಿನ್ನದ ಗಟ್ಟಿಗಳನ್ನು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಠೇವಣಿ ಇಟ್ಟು, ದೇವಸ್ಥಾನಗಳಿಗೆ ಬಡ್ಡಿ ರೂಪದಲ್ಲಿ ಆದಾಯ ತಂದುಕೊಡುವ ಯೋಜನೆಗೆ ಮುಖ್ಯಮಂತ್ರಿ ಸ್ಟಾಲಿನ್ ಮರು ಚಾಲನೆ ನೀಡಿದರು.