ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ 21 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಸಂಬಂಧಿಕರು ಮತ್ತು ನಿಕಟವರ್ತಿಗಳ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಸಂಸ್ಥೆಯ 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.