×
ADVERTISEMENT
ಈ ಕ್ಷಣ :
ADVERTISEMENT

ಐಎಎಸ್‌ ಬಡ್ತಿ: ಸಿ.ಎಂ ಪಿಎಸ್ ರಾಜಪ್ಪ ಹೆಸರು ತಿರಸ್ಕಾರ

ಯುಪಿಎಸ್‌ಸಿ ತೀರ್ಮಾನ ಎತ್ತಿಹಿಡಿದ ಸಿಎಟಿ
Published : 13 ಅಕ್ಟೋಬರ್ 2021, 20:26 IST
ಫಾಲೋ ಮಾಡಿ
Comments

ಕೆಎಎಸ್‌ಯೇತರ ವೃಂದದ ಅಧಿಕಾರಿಗಳಿಗೆ 2016ರ ಬ್ಯಾಚ್‌ನ ಐಎಎಸ್‌ಗೆ ಬಡ್ತಿ ನೀಡುವ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯಾಗಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಎಚ್‌.ಆರ್‌. ರಾಜಪ್ಪ ಹೆಸರನ್ನು ತಿರಸ್ಕರಿಸಿರುವ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ನಿರ್ಧಾರವನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಎತ್ತಿಹಿಡಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT