×
ADVERTISEMENT
ಈ ಕ್ಷಣ :
ADVERTISEMENT

ಕೋವಿಡ್‌: ತಜ್ಞರ ಸಲಹೆಯಂತೇ ಕ್ರಮ- ಕಂದಾಯ ಸಚಿವ ಆರ್‌.ಅಶೋಕ

Published : 17 ಜನವರಿ 2022, 18:27 IST
ಫಾಲೋ ಮಾಡಿ
Comments

ಬೆಂಗಳೂರು: ‘ಯಾರೋ ಹೇಳಿದರೆಂದು ಅಪಾಯ ಮೈಮೇಲೆ ಎಳೆದುಕೊಳ್ಳಲು ಆಗುವುದಿಲ್ಲ. ತಜ್ಞರು, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಸರ್ಕಾರ ನೀಡುವ ಸಲಹೆಯ ಪ್ರಕಾರವೇ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು. ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಹೇರಬಾರದು ಎಂದು ಹೊಟೇಲ್‌, ರೆಸ್ಟೋರೆಂಟ್‌ ಮಾಲೀಕರು ಒತ್ತಾಯಿಸುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT