×
ADVERTISEMENT
ಈ ಕ್ಷಣ :
ADVERTISEMENT

ಹೊಗೇನಕಲ್‌ ಯೋಜನೆ 2ನೇ ಹಂತ: ತಮಿಳುನಾಡು ಸಿಎಂ ಡಿಪಿಆರ್‌ಗೆ ಕರ್ನಾಟಕ ವಿರೋಧ

₹4,600 ಕೋಟಿ ವೆಚ್ಚದ ಡಿಪಿಆರ್‌ ಪ್ರಕಟಿಸಿದ ತಮಿಳುನಾಡು ಸಿಎಂ
Published : 21 ಜನವರಿ 2022, 8:08 IST
ಫಾಲೋ ಮಾಡಿ
Comments

ಹೊಗೇನಕಲ್‌ ಯೋಜನೆಯ 2ನೇ ಹಂತವನ್ನು ಕೈಗೆತ್ತಿಕೊಳ್ಳಲು ತಮಿಳುನಾಡು ಮುಖ್ಯಮಂತ್ರಿ ₹4,600 ಕೋಟಿ ವೆಚ್ಚದಲ್ಲಿ ಡಿಪಿಆರ್‌ ಸಿದ್ಧಪಡಿಸಿರುವುದನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದ್ದು, ಕಾನೂನು ರೀತಿಯಲ್ಲಿ ಇದಕ್ಕೆ ಆಕ್ಷೇಪ ಸಲ್ಲಿಸಲು ತೀರ್ಮಾನಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT