×
ADVERTISEMENT
ಈ ಕ್ಷಣ :
ADVERTISEMENT

ನೀತಿ ರೂಪಿಸುವಲ್ಲಿ ‘ಐಸೆಕ್‌’ ಮಹತ್ವದ ಪಾತ್ರ: ಥಾವರಚಂದ್‌ ಗೆಹಲೋತ್‌

ಸಂಸ್ಥೆಗೆ ಸುವರ್ಣ ಮಹೋತ್ಸವದ ಸಂಭ್ರಮ
Published : 19 ಜನವರಿ 2022, 19:58 IST
ಫಾಲೋ ಮಾಡಿ
Comments

ಬೆಂಗಳೂರು: ‘ರಾಜ್ಯ ಸರ್ಕಾರ ನೀತಿಗಳನ್ನು ರೂಪಿಸುವಲ್ಲಿ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ (ಐಸೆಕ್) ಪ್ರಮುಖ ಪಾತ್ರ ವಹಿಸುತ್ತಿದೆ’ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಬುಧವಾರ ನಡೆದ ಐಸೆಕ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಡತನವನ್ನು ಕಡಿಮೆ ಮಾಡಲು ಐಸೆಕ್‌ ನೀಡಿರುವ ಕೊಡುಗೆ ಅಪಾರ. ಕಳೆದ 50 ವರ್ಷಗಳಲ್ಲಿ ಸಂಸ್ಥೆಯು 934 ಪ್ರಾಜೆಕ್ಟ್‌ಗಳನ್ನು ಪೂರ್ಣಗೊಳಿಸಿರುವುದು ಶ್ಲಾಘನೀಯ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT