ಭಾರತವು ಜಿ20 ಶೃಂಗಸಭೆಯ ಆತಿಥ್ಯ ವಹಿಸಿರುವುದರಿಂದ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ದೇಶದ ನೂರು ಪ್ರಮುಖ ಪ್ರವಾಸಿ ತಾಣಗಳಿಗೆ ಡಿಸೆಂಬರ್ 7ರ ವರೆಗೆ ವಿದ್ಯುತ್ ದೀಪಾಲಂಕಾರ ಇರಲಿದೆ. ಇದರಲ್ಲಿ ಹಂಪಿಯೂ ಸೇರಿದೆ. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ, ಕಡಲೆಕಾಳು ಗಣಪ, ಹೇಮಕೂಟ, ಸಾಸಿವೆಕಾಳು ಗಣಪ, ಕಮಲ ಮಹಲ್, ಗಜಶಾಲೆ ಸೇರಿದಂತೆ ಪ್ರಮುಖ ಸ್ಮಾರಕಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಎಲ್ಲಸ್ಮಾರಕಗಳ ಬಳಿ ಎಲ್ ಇಡಿ ಪರದೆ ಅಳವಡಿಸಲಾಗಿದ್ದು, ಜಿ20 ಶೃಂಗಸಭೆಯ ವಿವರ ಅದರಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.