ಮುಖ್ಯಮಂತ್ರಿಯಾಗುವ @DKShivakumar ಅವರ ಕನಸಿಗೆ @INCKarnataka ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ.
— BJP Karnataka (@BJP4Karnataka) October 13, 2021
ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ಬಪಕ್ಷೀಯರೇ ಷರಾ ಬರೆದುಬಿಟ್ಟಿದ್ದಾರೆ.
ಈ ಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ "ಡಿಕೆಶಿ ಪದಚ್ಯುತಿ" ಎಂಬ ಮಾಸ್ಟರ್ ಪ್ಲ್ಯಾನ್‌ನ ಭಾಗವೇ?#ಭ್ರಷ್ಟಾಧ್ಯಕ್ಷ pic.twitter.com/DE3bKSgYmZ
ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಹಾಗೂ ಸಲೀಂ ಅವರು ತಮ್ಮ ಅಧ್ಯಕ್ಷರ ಮೇಲೆ ಭ್ರಷ್ಟಾಚಾರ ಹಾಗೂ ವಿಫಲ ನಾಯಕತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
— BJP Karnataka (@BJP4Karnataka) October 13, 2021
ಅಲ್ಪಸಂಖ್ಯಾತರಾದ ಸಲೀಂ ಅವರನ್ನು ಅಮಾನತು ಮಾಡಿದೆ. ಆದರೆ ಉಗ್ರಪ್ಪ ಅವರಿಗೆ ರಾಜಮರ್ಯಾದೆ ನೀಡಿದೆ.
ಸಿಎಂ ಇಬ್ರಾಹಿಂ ಹೇಳಿದ ಮಾತುಗಳನ್ನು @INCKarnataka ನಿಜಮಾಡಿದೆ.#ಭ್ರಷ್ಟಾಧ್ಯಕ್ಷ
"ಭ್ರಷ್ಟಾಧ್ಯಕ್ಷ"
— BJP Karnataka (@BJP4Karnataka) October 13, 2021
ಬಹುಕೋಟಿ ಮೊತ್ತದ ಬಹುಭಾಷಾ ರಾಜಕೀಯ ಚಲನಚಿತ್ರದ ಚಿತ್ರೀಕರಣ ಆರಂಭಗೊಂಡಿದೆ.
ನಿರ್ಮಾಣ, ನಿರ್ದೇಶನ - ಸಿದ್ದರಾಮಯ್ಯ
ತಾರಾಗಣ - ಉಗ್ರಪ್ಪ, ಸಲೀಂ
ಅಕ್ರಮ ಸಂಪಾದನೆಯ ಅಸಲಿ ಕಥೆಯ ಟ್ರೈಲರ್ ಕೆಪಿಸಿಸಿ ಕಚೇರಿಯಿಂದಲೇ ಬಿಡುಗಡೆಯಾಗಿದೆ.#ಭ್ರಷ್ಟಾಧ್ಯಕ್ಷರೇ, ನಿಮ್ಮ ಥಿಯೇಟರ್‌ನಲ್ಲೇ ಸಿನೇಮಾ ಬಿಡುಗಡೆಯಾಗಲಿದೆಯೇ? pic.twitter.com/nCAq2d4tkz
ಮಾನ್ಯ ಡಿಕೆಶಿ ಅವರೇ, ನೀವು ಕುಡುಕರೇ, ನೀವು ಭ್ರಷ್ಟರೇ?
— BJP Karnataka (@BJP4Karnataka) October 13, 2021
ಕಾಂಗ್ರೆಸ್ ಕಚೇರಿಯಲ್ಲೇ ಎದ್ದಿರುವ ಅನುಮಾನಗಳನ್ನು ಬಗೆಹರಿಸಿ.#ಭ್ರಷ್ಟಾಧ್ಯಕ್ಷ
ಪ್ರತಿ ಬಾರಿ ದೆಹಲಿ ಭೇಟಿಯ ಬಳಿಕ ಡಿಕೆಶಿ ಅವರ ಪದಚ್ಯುತಿಗೆ ಸಿದ್ದರಾಮಯ್ಯ ತಂತ್ರ ಹೆಣೆಯುತ್ತಾರೆ.
— BJP Karnataka (@BJP4Karnataka) October 13, 2021
ತಂತ್ರದ ಭಾಗವಾಗಿ ಇಂದಿನ ಪ್ರಹಸನ ಬಿಡುಗಡೆಯಾಗಿದೆ.
ಡಿಕೆಶಿ ಅವರ ಬಗ್ಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಸತ್ಯ ಬಿಚ್ಚಿಟ್ಟವರು ಸಿದ್ದರಾಮಯ್ಯ ಅವರ ಶಿಷ್ಯರು!#ಭ್ರಷ್ಟಾಧ್ಯಕ್ಷ
ಡಿಕೆಶಿ ಅವರೇ, ನಿಮ್ಮ ಹುಡುಗರ ಬಳಿ 50 ರಿಂದ 100 ಕೋಟಿ ಇದೆಯಂತೆ, ಹಾಗಾದರೆ ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಬಳಿ ಎಷ್ಟಿರಬಹುದು?
— BJP Karnataka (@BJP4Karnataka) October 13, 2021
ಇದು ಕೆಪಿಸಿಸಿ ಕಚೇರಿಯಿಂದಲೇ ಎದ್ದಿರುವ ಅಧಿಕೃತ ಅನುಮಾನ.
ಈ ಪ್ರಶ್ನೆ ರಾಜ್ಯದ ಜನತೆಯನ್ನೂ ಕಾಡುತ್ತಿದೆ. ಇದಕ್ಕೆ ನೀವಲ್ಲದೆ ಇನ್ಯಾರು ಉತ್ತರಿಸುತ್ತಾರೆ, @DKShivakumar ?#ಭ್ರಷ್ಟಾಧ್ಯಕ್ಷ
ಕೆಪಿಸಿಸಿ ಅಧ್ಯಕ್ಷ @DKShivakumar ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ,
— BJP Karnataka (@BJP4Karnataka) October 13, 2021
ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು @INCKarnataka ನಾಯಕ ಉಗ್ರಪ್ಪ ಹಾಗೂ ಸಲೀಂ ಅವರು ಸ್ಪಷ್ಟಪಡಿಸಿದ್ದಾರೆ.
ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ?#ಭ್ರಷ್ಟಾಧ್ಯಕ್ಷ
ಮಾನ್ಯ @DKShivakumar ಅವರೇ, ಸೀಸರ್‌ನ ಪತ್ನಿ ಅನುಮಾನಕ್ಕೆ ಅತೀತವಾಗಿರಬೇಕೆಂಬ ಮಾತಿದೆ.
— BJP Karnataka (@BJP4Karnataka) October 13, 2021
ಆದರೆ ಕೆಪಿಸಿಸಿ ಪಕ್ಷದ ವೇದಿಕೆಯಲ್ಲೇ ನಿಮ್ಮವರೇ ನಿಮ್ಮ ಬಗ್ಗೆ ಆಡಿರುವ ಅಧಿಕೃತ ಮಾತುಗಳ ಬಗ್ಗೆ ನೀವು ಸ್ಪಷ್ಟನೆ ನೀಡಲೇಬೇಕಲ್ಲವೇ?#ಭ್ರಷ್ಟಾಧ್ಯಕ್ಷ
ಕೆಪಿಸಿಸಿ ಕಚೇರಿಯಲ್ಲೇ ಕೆಪಿಸಿಸಿ ಅಧ್ಯಕ್ಷ @DKShivakumar ಭ್ರಷ್ಟಾಚಾರವನ್ನು @INCKarnataka ಪಕ್ಷದ ರಾಜ್ಯ ಪದಾಧಿಕಾರಿಗಳು ತೆರೆದಿಟ್ಟಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಪಕ್ಷ ತವರು ಮನೆಯಾಗಿದೆ.#ಭ್ರಷ್ಟಾಧ್ಯಕ್ಷ pic.twitter.com/BbyIJCp2NP
— BJP Karnataka (@BJP4Karnataka) October 13, 2021
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುಡುಕ, ದೊಡ್ಡ ಸ್ಕ್ಯಾಮ್, ಕಲೆಕ್ಷನ್ ಗಿರಾಕಿ ಎಂದು ಕಾಂಗ್ರೆಸ್ ನಾಯಕರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಮಾತನಾಡಿಕೊಳ್ಳುತ್ತಿರುವ ವಿಡಿಯೊ ವೈರಲ್ ಆಗಿದ್ದು, ಬಿಜೆಪಿ ಲೇವಡಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.