‘ಅರಣ್ಯ ಭೂಮಿ ಒತ್ತುವರಿ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿ ಪ್ರಕರಣ ಇತ್ಯರ್ಥಪಡಿಸಿಕೊಂಡಿದ್ದೇನೆ. ಆದರೂ ಆ ವಿಚಾರ ಮಾತನಾಡುವ ಆತನಿಗೆ ಹುಚ್ಚು ಹಿಡಿದಿದೆ. ಆತ ಬೀದಿಯಲ್ಲಿ ನಿಂತು ಏನೇನೋ ಹೇಳುತ್ತಾನೆ. ನಾನೇನು ಮಾಡಲಿ?’ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.