‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಸಮಾಜ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ಸಹಕಾರಿ. ಇದು ಸಮಾಜ, ವಿದ್ಯಾರ್ಥಿ ಹಾಗೂ ಶಿಕ್ಷಕ ಕೇಂದ್ರಿತವಾಗಿರುವ ನೀತಿ. ಋಣಾತ್ಮಕವಾದಂತಹ ಯಾವ ಅಂಶಗಳೂ ನೀತಿಯಲ್ಲಿ ಅಡಕವಾಗಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.