×
ADVERTISEMENT
ಈ ಕ್ಷಣ :
ADVERTISEMENT

ಸಮಕಾಲೀನ ಸರಕಾದರೆ ಮಾತ್ರ ಭಾಷೆಗೆ ಉಳಿವು- ಪ್ರೊ.ಬಿ.ಕೆ. ತುಳಸಿಮಾಲಾ ಅಭಿಮತ

ಗು.ವಿ.ವಿ ನೀಡಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ
Published : 21 ಜನವರಿ 2022, 16:23 IST
ಫಾಲೋ ಮಾಡಿ
Comments

‘ಜಗತ್ತು ಸಾಗುವ ಸಮಕಾಲೀನ ಸ್ಥಿತಿಗೆ ನಾವು ನಮ್ಮ ಭಾಷೆಯನ್ನು ವಗ್ಗಿಸದಿದ್ದರೆ ಅದು ನಶಿಸುತ್ತ ಹೋಗುತ್ತದೆ. ಭಾಷೆಯ ಬೆಳವಣಿಗೆ ವಿಚಾರದಲ್ಲಿ ನಾವು ಮಡಿವಂತಿಕೆ ಬಿಡಲೇಬೇಕು’ ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ. ತುಳಸಿಮಾಲಾ ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT