ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಫೆ.21ರಿಂದ 26ರವರೆಗೆ ನಡೆಯಲಿವೆ.

21ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.

22ರಂದು ಸಮಾಜ ವಿಜ್ಞಾನ, 23ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್ ಮತ್ತು ಕನ್ನಡ, 24ರಂದು ಗಣಿತ, 25ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, 26ರಂದು ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಫೆ.21ರಿಂದ 26ರವರೆಗೆ ನಡೆಯಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.