×
ADVERTISEMENT
ಈ ಕ್ಷಣ :
ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕಿಯರ ಮೇಲುಗೈ

Published : 11 ಅಕ್ಟೋಬರ್ 2021, 5:23 IST
ಫಾಲೋ ಮಾಡಿ
Comments

ಬೆಂಗಳೂರು: 2020-2021ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಸೆಪ್ಟೆಂಬರ್ 27 ಹಾಗೂ 29 ರಂದು ನಡೆದಿದ್ದ ಪರೀಕ್ಷೆಗೆ ಒಟ್ಟು 59,155 ಮಂದಿ ಹಾಜರಾಗಿದ್ದರು.

ಈ ಪೈಕಿ 29,522 ವಿದ್ಯಾರ್ಥಿಗಳು (ಶೇ 55.54) ಉತ್ತೀರ್ಣರಾಗಿದ್ದಾರೆ' ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

'ಈ ಬಾರಿ 17,973 ಬಾಲಕಿಯರು ಪರೀಕ್ಷೆ ಬರೆದಿದ್ದರು. ಈ ಪೈಕಿ 10,290 ಜನ ( ಶೇ 57.25)  ತೇರ್ಗಡೆಯಾಗಿದ್ದಾರೆ. 35,182 ಬಾಲಕರ ಪೈಕಿ 19, 232 ಜನ (ಶೇ 54.66) ಉತ್ತೀರ್ಣರಾಗಿದ್ದಾರೆ' ಎಂದರು.

'3,232 ಸರ್ಕಾರಿ ಶಾಲೆಗಳ 27,313 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಈ ಪೈಕಿ 15,855 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ' ಎಂದೂ ಹೇಳಿದರು.

2020-2021ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸೆಪ್ಟೆಂಬರ್ 27 ಹಾಗೂ 29 ರಂದು ನಡೆದಿದ್ದ ಪರೀಕ್ಷೆಗೆ ಒಟ್ಟು 59,155 ಮಂದಿ ಹಾಜರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT