×
ADVERTISEMENT
ಈ ಕ್ಷಣ :
ADVERTISEMENT

ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಅಮೆರಿಕ ವ್ಯಕ್ತಿ ಬಂಧನ

ಲಾಸ್ ಏಂಜಲೀಸ್‌ನಿಂದ ಬೋಸ್ಟನ್‌ಗೆ ಪ್ರಯಾಣಿಸುತ್ತಿದ್ದ ಯುನೈಟೆಡ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ದ್ವಾರ
Published : 7 ಮಾರ್ಚ್ 2023, 4:42 IST
Last Updated : 7 ಮಾರ್ಚ್ 2023, 4:42 IST
ಫಾಲೋ ಮಾಡಿ
Comments

ವಾಷಿಂಗ್ಟನ್: ಲಾಸ್ ಏಂಜಲೀಸ್‌ನಿಂದ ಬೋಸ್ಟನ್‌ಗೆ ಪ್ರಯಾಣಿಸುತ್ತಿದ್ದ ಯುನೈಟೆಡ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ದ್ವಾರ ತೆರೆಯಲು ಪ್ರಯತ್ನಿಸಿದ್ದು, ಅದನ್ನು ತಡೆಯಲು ಹೋದ ಗಗನಸಖಿಯ ಕುತ್ತಿಗೆಗೆ ಇರಿಯಲು ಯತ್ನಿಸಿದ ಘಟನೆ ನಡೆದಿದೆ. 

ಘಟನೆಗೆ ಸಂಬಂಧಿಸಿದಂತೆ ಆರೋಪಿ ಲಿಯೋಮಿನ್‌ಸ್ಟರ್‌ನ ಟೊರೆಸ್(33) ಎಂಬಾತನನ್ನು ಬೋಸ್ಟನ್ ಲೋಗನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT