ಕೀವ್: ಶುಕ್ರವಾರ ಬೆಳಗಿನ ಜಾವ ರಷ್ಯಾ ಪಡೆ ನಡೆಸಿದ ಶೆಲ್ಲಿಂಗ್ ದಾಳಿಯಿಂದ ಝಪೊರಿಝ್ಯಾ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ಬಿದ್ದಿದೆ. ಇದು ಯೂರೋಪ್ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಇಡೀ ಜಗತ್ತೇ ಭೀತಿಯ ಕಣ್ಣುಗಳಿಂದ ರಷ್ಯಾ-ಉಕ್ರೇನ್ ಯುದ್ಧದ ಬೆಳವಣಿಗೆಯನ್ನು ಗಮನಿಸುತ್ತಿದೆ. ದಾಳಿ ಸಂದರ್ಭದ ಚಿತ್ರಗಳು ಇಲ್ಲಿವೆ.