ಮಹೇಶ್ ಜೋಷಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಂತರ ಪರಿಷತ್ತಿನ ಸದಸ್ಯತ್ವ ಶುಲ್ಕವನ್ನು ಪ್ರಸ್ತುತ ₹ 500ರಿಂದ ₹ 250ಕ್ಕೆ ಇಳಿಸುವುದಾಗಿ ಹಾಗೂ ಸದಸ್ಯರ ಸಂಖ್ಯೆಯನ್ನು ಒಂದು ಕೋಟಿಗೆ ಹೆಚ್ಚಿಸುವ ಗುರಿ ಇರುವುದಾಗಿ ಹೇಳಿಕೆ ನೀಡಿದರು. ಪ್ರಸ್ತುತ ಕಸಾಪ ಸದಸ್ಯರಾಗ ಬಯಸುವವರಿಗೆ ಪರೀಕ್ಷೆ ನಡೆಸುವುದಾಗಿ ಹೇಳಿಕೆ ಬಂದಿದೆ.

ಪರೀಕ್ಷೆ ಮಾಡಬೇಕಾದರೆ ಮೊದಲು ರಾಜ್ಯ, ಜಿಲ್ಲಾ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ನಿಲ್ಲುವವರು ಪರೀಕ್ಷೆ ಎದುರಿಸಬೇಕಾಗುತ್ತದೆ. ಆಗ ಪ್ರಶ್ನೆಪತ್ರಿಕೆ ತಯಾರಿಸುವವರು ಯಾರು? ಅದರಲ್ಲಿ ಏನಿರಬೇಕು ಎಂಬ ಪ್ರಶ್ನೆಗಳು ಮೂಡುತ್ತವೆ. ಸರಿಯಾಗಿ ಪರೀಕ್ಷೆ ನಡೆದರೆ ಹೆಚ್ಚಿನ ಅಭ್ಯರ್ಥಿಗಳು ನಪಾಸಾಗಬಹುದು! ಹಾಗಾಗಿ ಅಧ್ಯಕ್ಷ ಸ್ಥಾನದಿಂದ ಬರುವ ಹೇಳಿಕೆಗಳು ವಾಸ್ತವಕ್ಕೆ ಹತ್ತಿರ ಇರಬೇಕಾಗುತ್ತದೆ.

–ಈ.ಬಸವರಾಜು, ಬೆಂಗಳೂರು

ಮಹೇಶ್ ಜೋಷಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಂತರ ಪರಿಷತ್ತಿನ ಸದಸ್ಯತ್ವ ಶುಲ್ಕವನ್ನು ಪ್ರಸ್ತುತ ₹ 500ರಿಂದ ₹ 250ಕ್ಕೆ ಇಳಿಸುವುದಾಗಿ ಹಾಗೂ ಸದಸ್ಯರ ಸಂಖ್ಯೆಯನ್ನು ಒಂದು ಕೋಟಿಗೆ ಹೆಚ್ಚಿಸುವ ಗುರಿ ಇರುವುದಾಗಿ ಹೇಳಿಕೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.