×
ADVERTISEMENT
ಈ ಕ್ಷಣ :
ADVERTISEMENT

test live blog a29e- Ravana ಸಂಗಮೇಶ್ವರ ದೇವಾಲಯ ಆವರಣದಲ್ಲಿ ಬಂಗಾರ ಕಳಸದ ಮೇರವಣಿಗೆ ಮಾಡಿದರು
LIVE

sub-
Published 29 ಏಪ್ರಿಲ್ 2024, 13:22 IST
Last Updated 2 ಮೇ 2024, 5:53 IST
ಅಕ್ಷರ ಗಾತ್ರ
13:2829 Apr 2024

a7 video

13:2829 Apr 2024

a6 facebook

13:2529 Apr 2024

a5 twitter

13:2429 Apr 2024

a4 video embed

13:2429 Apr 2024

a3-ಭಾನುವಾರ ಬೆಳಗ್ಗೆ 8:30ಕ್ಕೆ ಬಾಗಲಕೊಟೆ ತಹಶೀಲ್ದಾರ್ ಕಾರ್ಯಾಲಯದಲ್ಲಿ ಕಳಸದ ಬಾಬುದಾರರು 72 ಗಂಟೆಯಲ್ಲಿ ಕಳಸವನ್ನು ಮರಳಿ ತಲ್ಲುಪಿಸುತ್ತೇವೆ ಎಂಬ ಷರತ್ತುಬದ್ದ ಮುಚ್ಚಳಿಕೆ ಪತ್ರಕೊಟ್ಟು ಪೊಲೀಸ್ ಭದ್ರತೆಯಲ್ಲಿ ಸಾಯಂಕಾಲ 5:30ರವರೆಗೆ ಬಾಗಲಕೋಟೆಯಲ್ಲಿ, ರಾತ್ರಿ ಇಡೀ ಪಾದಯಾತ್ರೆಯ ಮೂಲಕ ಹಳೆಮಲ್ಲಾಪೂರ, ಕಿರಸೂರ, ಭಗವತಿ, ಹಳ್ಳೂರ, ಬೇವೂರ ಮಾರ್ಗದ ಮೂಲಕ ಸೋಮವಾರ ಬೆಳಗ್ಗೆ 10 ಗಂಟೆಗೆ ಕೂಡಲಸಂಗಮಕ್ಕೆ ಆಗಮಿಸಿತು.

 ಪತ್ರಕೊಟ್ಟು ಪೊಲೀಸ್ ಭದ್ರತೆಯಲ್ಲಿ ಸಾಯಂಕಾಲ 5:30ರವರೆಗೆ ಬಾಗಲಕೋಟೆಯಲ್ಲಿ, ರಾತ್ರಿ ಇಡೀ ಪಾದಯಾತ್ರೆಯ ಮೂಲಕ ಹಳೆಮಲ್ಲಾಪೂರ, ಕಿರಸೂರ, ಭಗವತಿ, ಹಳ್ಳೂರ

13:2329 Apr 2024

a2 ಬಾಗಲಕೋಟೆ ಜಿಲ್ಲಾ ಖಜಾನೆಯಲ್ಲಿ ವರ್ಷವಿಡಿ ಭದ್ರತೆಯಲ್ಲಿರುವ ಸಂಗಮೇಶ್ವರ ಬಂಗಾರ ಕಳಸವು ಜಾತ್ರೆಯ ನಿಮಿತ್ಯ 3 ದಿನ ಮಾತ್ರ ಭಕ್ತರ ದರ್ಶನಕ್ಕೆ ದೊರೆಯುವುದು. ಉಳಿದ ಅವಧಿಯಲ್ಲಿ ಜಿಲ್ಲಾ ಖಜಾನೆಯ ಭದ್ರತೆಯಲ್ಲಿ ಇರುವುದು.

cap-ಬೀನ್ಸ್‌

cap-ಬೀನ್ಸ್‌

att

13:2229 Apr 2024

a1 ನಾಥನ ಕಳಸಕ್ಕೆ ರಾಜ್ಯ ಮಾತ್ರವಲ್ಲದೆ ನೆರೆಯ ರಾಜ್ಯಗಳಿಂದ ಅಪಾರ ಭಕ್ತರು ಆಗಮಿಸಿ ದರ್ಶನ ಪಡೆದರು. ಕೆಲವು ಭಕ್ತರು ಬಂಗಾರದ ಕಳಸ ಹೊತ್ತು ನಡೆದರೆ ಇನ್ನೂ ಕೆಲವರು ಸ್ಪರ್ಶಿಸಿ ಸಂಭ್ರಮ ಪಟ್ಟರು. ಸಂಗಮೇಶ್ವರ ದೇವಾಲಯ ಆವರಣದಲ್ಲಿ ಬಂಗಾರ ಕಳಸದ ಮೇರವಣಿಗೆ ಮಾಡಿದರು.

description-ಕೂಡಲಸಂಗಮ: ವರ್ಷದಲ್ಲಿ ಮೂರು ದಿನ ಮಾತ್ರ ಭಕ್ತರ ದರ್ಶನಕ್ಕೆ ದೊರೆಯುವ ಸಂಗಮನಾಥನ ಕಳಸಕ್ಕೆ ರಾಜ್ಯ ಮಾತ್ರವಲ್ಲದೆ ನೆರೆಯ ರಾಜ್ಯಗಳಿಂದ ಅಪಾರ ಭಕ್ತರು ಆಗಮಿಸಿ ದರ್ಶನ ಪಡೆದರು. ಕೆಲವು ಭಕ್ತರು ಬಂಗಾರದ ಕಳಸ ಹೊತ್ತು ನಡೆದರೆ ಇನ್ನೂ ಕೆಲವರು ಸ್ಪರ್ಶಿಸಿ ಸಂಭ್ರಮ ಪಟ್ಟರು.