×
ADVERTISEMENT
ಈ ಕ್ಷಣ :
ADVERTISEMENT

Listicle 2016ರ ನವೆಂಬರ್‌ನಲ್ಲಿ 'ಮಾಸ್ತಿಗುಡಿ' ಸಿನಿಮಾದ ಶೂಟಿಂಗ್‌ ವೇಳೆ ನಡೆದ

'ಮಾಸ್ತಿಗುಡಿ' ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರಿದಿದೆ
Published 28 ಏಪ್ರಿಲ್ 2023, 5:52 IST
Last Updated 28 ಏಪ್ರಿಲ್ 2023, 5:52 IST
Comments
ಅಕ್ಷರ ಗಾತ್ರ
Introduction

intro- ನೀರಿನಲ್ಲಿ ಮುಳುಗಿ ಸಾವನಪ್ಪಿದ ಖಳ ನಟರಾದ ಉದಯ್‌ ಹಾಗೂ ಅನಿಲ್‌, ತಮ್ಮ ಸಿಕ್ಸ್‌ ಪ್ಯಾಕ್‌ ಅನ್ನು ಪ್ರೇಕ್ಷಕರು ನೋಡಬೇಕೆಂದು ಬಯಸಿದ್ದರು

test ad above -introduction

1

t1 2016ರ ನವೆಂಬರ್‌ನಲ್ಲಿ 'ಮಾಸ್ತಿಗುಡಿ' ಸಿನಿಮಾದ ಶೂಟಿಂಗ್‌ ವೇಳೆ ನಡೆದ ದುರಂತ

ಚಿತ್ರದ ಸಾಹಸ ನಿರ್ದೇಶಕ ರವಿವರ್ಮ ಮತ್ತಿತರ ಐವರ ವಿರುದ್ಧ ಭಾರತ ದಂಡ ಸಂಹಿತೆ ಸೆಕ್ಷನ್‌ 304ರಡಿ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾದ ಪ್ರಕರಣದಡಿ (ಉದ್ದೇಶಪೂರ್ವಕವಲ್ಲದ ಕೊಲೆ) ಆರೋಪ ಪಟ್ಟಿ ಸಲ್ಲಿಸಿದ್ದರು.

ದೃಶ್ಯದ ಚಿತ್ರೀಕರಣದ

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸಿ. ಎಚ್‌. ಹನುಮಂತರಾಯ, ‘ಖಳ ನಟರಿಬ್ಬರ ಸಾವು ಆಕಸ್ಮಿಕವಾಗಿ ಜರುಗಿದೆ. ಹೆಲಿಕಾಪ್ಟರ್‌ನಿಂದ ಜಲಾಶಯದ ಹಿನ್ನೀರಿಗೆ ಧುಮುಕುವ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ತಮ್ಮ ದೇಹದ ಸಿಕ್ಸ್‌ ಪ್ಯಾಕ್‌ ಅನ್ನು ಪ್ರೇಕ್ಷಕರು ನೋಡಲು ಅನುವು ಮಾಡಿಕೊಡಲು ಕೇಳಿಕೊಂಡು, ಸೇಫ್ಟಿ ಜಾಕೆಟ್‌ (ರಕ್ಷಾ ಕವಚ) ಧರಿಸಲು ಮೃತರು ಒಪ್ಪಿರಲಿಲ್ಲ. ಹಾಗೆಯೇ, ತಮಗೆ ಈಜು ಬರುವುದಾಗಿಯೂ ತಿಳಿಸಿದ್ದರು. ಅವರ ಒಪ್ಪಿಗೆ ಮೇರೆಗೆ ಚಿತ್ರೀಕರಣ ನಡೆಸಲಾಗಿತ್ತು. ಈ ಅಂಶ ಪೋಲಿಸರೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿಉಲ್ಲೇಖವಾಗಿದೆ' ಎಂದು ವಿವರಿಸಿದರು.
'ಅಲ್ಲದೆ, ಈಜು ಬರುವುದಾಗಿ ಹೇಳಿದ್ದರೂ ಮೃತರ ಹಿತದೃಷ್ಟಿ ಗಮನದಲ್ಲಿರಿಸಿಕೊಂಡು ಚಿತ್ರೀಕರಣದ ವೇಳೆ ಅರ್ಜಿದಾರರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ಈಜುಗಾರರು ಮತ್ತು ಮೋಟಾರ್‌ ಬೋಟ್‌ ಅನ್ನು ಸ್ಥಳದಲ್ಲಿ ಸಿದ್ಧವಾಗಿರಿಸಿಕೊಳ್ಳಲಾಗಿತ್ತು. ಆದರೆ, ಮೋಟಾರ್‌ ಬೋಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ, ಅದು ನೀರಿನಲ್ಲಿ ಖಳನಾಯಕರು ಬಿದ್ದ ಜಾಗಕ್ಕೆ ಕ್ರಮಿಸಲು ಸಾಧ್ಯವಾಗಲಿಲ್ಲ. ಹಾಗಾಗಿ, ಅರ್ಜಿದಾರರು ಉದ್ದೇಶಪೂರ್ವಕವಾಗಿ ಯಾವುದೇ ಶಿಕ್ಷಾರ್ಹ ಅಪರಾಧ ಎಸಗಿಲ್ಲ. ಅವರ ವಿರುದ್ಧದ ಆರೋಪ ಕೈಬಿಡಬೇಕು' ಎಂದು ಕೋರಿದರು.

2

t2 'ಮಾಸ್ತಿಗುಡಿ' ಅವಘಡದಲ್ಲಿ ನಟರಾದ ಉದಯ್ & ಅನಿಲ್ ಸಾವನ್ನಪ್ಪಿದ್ದರು

ಅವರ ವಿರುದ್ಧದ ಆರೋಪ ಕೈಬಿಡಬೇಕು' ಎಂದು ಕೋರಿದರು.

ಮಾಸ್ತಿಗುಡಿ

'ಅಲ್ಲದೆ, ಈಜು ಬರುವುದಾಗಿ ಹೇಳಿದ್ದರೂ ಮೃತರ ಹಿತದೃಷ್ಟಿ ಗಮನದಲ್ಲಿರಿಸಿಕೊಂಡು ಚಿತ್ರೀಕರಣದ ವೇಳೆ ಅರ್ಜಿದಾರರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ಈಜುಗಾರರು ಮತ್ತು ಮೋಟಾರ್‌ ಬೋಟ್‌ ಅನ್ನು ಸ್ಥಳದಲ್ಲಿ ಸಿದ್ಧವಾಗಿರಿಸಿಕೊಳ್ಳಲಾಗಿತ್ತು. ಆದರೆ, ಮೋಟಾರ್‌ ಬೋಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ, ಅದು ನೀರಿನಲ್ಲಿ ಖಳನಾಯಕರು ಬಿದ್ದ ಜಾಗಕ್ಕೆ ಕ್ರಮಿಸಲು ಸಾಧ್ಯವಾಗಲಿಲ್ಲ. ಹಾಗಾಗಿ, ಅರ್ಜಿದಾರರು ಉದ್ದೇಶಪೂರ್ವಕವಾಗಿ ಯಾವುದೇ ಶಿಕ್ಷಾರ್ಹ ಅಪರಾಧ ಎಸಗಿಲ್ಲ. ಅವರ ವಿರುದ್ಧದ ಆರೋಪ ಕೈಬಿಡಬೇಕು' ಎಂದು ಕೋರಿದರು.

'ಮಾಸ್ತಿಗುಡಿ' ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣದ ಭಾಗವಾಗಿ 2016ರ ನ.7ರಂದು ಖಳ ನಟರಾದ ಉದಯ್‌, ಅನಿಲ್‌ ಹಾಗೂ ಸಿನಿಮಾದ ಹೀರೋ 'ದುನಿಯಾ' ವಿಜಯ್‌ ಜೊತೆಯಲ್ಲಿ ಹೆಲಿಕಾಪ್ಟರ್‌ನಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಧುಮುಕಿದ್ದರು. ಆದರೆ, ಈಜಿ ದಡ ಸೇರಲು ಸಾಧ್ಯವಾಗದೆ ಖಳ ನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ತನಿಖೆ ನಡೆಸಿದ್ದ ತಾವರೆಕೆರೆ ಪೊಲೀಸರು, ಚಿತ್ರದ ಸಾಹಸ ನಿರ್ದೇಶಕ ರವಿವರ್ಮ ಮತ್ತಿತರ ಐವರ ವಿರುದ್ಧ ಭಾರತ ದಂಡ ಸಂಹಿತೆ ಸೆಕ್ಷನ್‌ 304ರಡಿ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾದ ಪ್ರಕರಣದಡಿ (ಉದ್ದೇಶಪೂರ್ವಕವಲ್ಲದ ಕೊಲೆ) ಆರೋಪ ಪಟ್ಟಿ ಸಲ್ಲಿಸಿದ್ದರು.

3

t3 'ಮಾಸ್ತಿಗುಡಿ' ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರಿದಿದೆ

ತಾವರೆಕೆರೆ ಪೊಲೀಸರು, ಚಿತ್ರದ ಸಾಹಸ ನಿರ್ದೇಶಕ ರವಿವರ್ಮ ಮತ್ತಿತರ ಐವರ ವಿರುದ್ಧ ಭಾರತ ದಂಡ ಸಂಹಿತೆ ಸೆಕ್ಷನ್‌ 304ರಡಿ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾದ ಪ್ರಕರಣದಡಿ (ಉದ್ದೇಶಪೂರ್ವಕವಲ್ಲದ ಕೊಲೆ) ಆರೋಪ ಪಟ್ಟಿ ಸಲ್ಲಿಸಿದ್ದರು.

ತನಿಖೆ ನಡೆಸಿದ್ದ ತಾವರೆಕೆರೆ ಪೊಲೀಸರು, ಚಿತ್ರದ ಸಾಹಸ ನಿರ್ದೇಶಕ ರವಿವರ್ಮ ಮತ್ತಿತರ ಐವರ ವಿರುದ್ಧ ಭಾರತ ದಂಡ ಸಂಹಿತೆ ಸೆಕ್ಷನ್‌ 304ರಡಿ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾದ ಪ್ರಕರಣದಡಿ (ಉದ್ದೇಶಪೂರ್ವಕವಲ್ಲದ ಕೊಲೆ) ಆರೋಪ ಪಟ್ಟಿ ಸಲ್ಲಿಸಿದ್ದರು.