ಬೆಂಗಳೂರು: ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯವನ್ನು ಗುರುತಿಸಿ ಅವರ ಬಹುವರ್ಷಗಳ ಬೇಡಿಕೆಯಾದ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಸಹಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಮಂಗಳವಾರ ಅಭಿನಂದನೆ ಸಲ್ಲಿಸಲಾಯಿತು.ಬೆಂಗಳೂರು: ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯವನ್ನು ಗುರುತಿಸಿ ಅವರ ಬಹುವರ್ಷಗಳ ಬೇಡಿಕೆಯಾದ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಸಹಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಮಂಗಳವಾರ ಅಭಿನಂದನೆ ಸಲ್ಲಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನಿರಂತರ ಶ್ರಮದಿಂದಾಗಿ ಇದು ಸಾಧ್ಯವಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.