ಪ್ರಧಾನಿ ಮೋದಿ 'ಕಳೆದ ಬಾರಿ ಚುನಾವಣಾ ಪ್ರಚಾರಕ್ಕೆ ಹೋದಾಗಲು ಒಂದಷ್ಟು ಉದ್ದೇಶಗಳಿದ್ದವು. ಯಶೋಮಾರ್ಗ ಇತ್ತು. ಆದರೆ ಈ ಬಾರಿ ಇದು ನನ್ನ ವೈಯಕ್ತಿಕ ಆಯ್ಕೆ. ಚುನಾವಣಾ ಪ್ರಚಾರ ಮಾಡಬೇಕು ಅನ್ನಿಸಲಿಲ್ಲ. 18 ವರ್ಷ ತುಂಬಿದ ಯುವ ಮತದಾರರಿಗೆ ಮತದಾನ ಎಂಬುದು ನಮ್ಮ ಹಕ್ಕು, ಜವಾಬ್ದಾರಿ ಅನ್ನೋದನ್ನು ತಿಳಿಸಬೇಕು. ಅದರ ಬಗ್ಗೆ ಅರಿವು ಮೂಡಿಸುವುದಕ್ಕೆ ಒಂದು ಶಿಕ್ಷಣ ಬೇಕಿದೆ' ಎಂದು ನಟ ಯಶ್ ಹೇಳಿದರು.

Karnataka Assembly Elections 2023: ನಟ ಯಶ್ ಅವರಿಗೆ ಚುನಾವಣಾ ಪ್ರಚಾರ ಹೊಸದೇನಲ್ಲ. ಸಕ್ರಿಯ ರಾಜಕಾರಣಕ್ಕೆ ಯಶ್ ಎಂಟ್ರಿ ಕೊಟ್ಟಿಲ್ಲವಾದರೂ, ಚುನಾವಣೆಗಳಲ್ಲಿ ತಮಗಿಷ್ಟವಾದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ನಟಿ ಸುಮಲತಾ ಅಂಬರೀಷ್ ಪರವಾಗಿ ಯಶ್ ಸಾಕಷ್ಟು ಪ್ರಚಾರ ಮಾಡಿದ್ದರು. ಅಂತೆಯೇ ಈ ಬಾರಿಯೂ ಕೂಡ ವಿಧಾನ ಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರವಾಗಿ ಸಾಕಷ್ಟು ಸೆಲೆಬ್ರಿಟಿಗಳು ಪ್ರಚಾರ ಮಾಡಿದರು. ಆದರೆ ಯಶ್ ಮಾತ್ರ ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ. ಕಾರಣವೇನು? ಆ ಬಗ್ಗೆ ಯಶ್ ಉತ್ತರ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.