×
ADVERTISEMENT
ಈ ಕ್ಷಣ :
ADVERTISEMENT

Video Story Train Service: ಜನಶತಾಬ್ದಿ ಸೇರಿದಂತೆ ಹುಬ್ಬಳ್ಳಿ ಮಾರ್ಗದ ಹಲವು ರೈಲುಗಳ ಸಂಚಾರ ವ್ಯತ್ಯಯ- ಕೆಲ ರೈಲುಗಳು ರದ್ದು, ಮಾರ್ಗ ಬದಲಾವಣೆ

ಜನಶತಾಬ್ದಿ ಸೇರಿದಂತೆ ಹುಬ್ಬಳ್ಳಿ ಮಾರ್ಗದ ಹಲವು ರೈಲುಗಳ ಸಂಚಾರ ವ್ಯತ್ಯಯ- ಕೆಲ ರೈಲುಗಳು ರದ್ದು, ಮಾರ್ಗ ಬದಲಾವಣೆ
Published 2 ಮಾರ್ಚ್ 2023, 11:06 IST
Last Updated 2 ಮಾರ್ಚ್ 2023, 13:09 IST
Comments
ಅಕ್ಷರ ಗಾತ್ರ

ಹೈಲೈಟ್ಸ್‌:

  • ಹುಬ್ಬಳ್ಳಿ ಬೆಂಗಳೂರು ಮಾರ್ಗದ ಹಲವು ರೈಲು ವ್ಯತ್ಯಯ. ಕೆಲ ರೈಲು ರದ್ದು, ಕೆಲವು ಮಾರ್ಗ ಬದಲಾವಣೆ.

  • ಚಿಕ್ಕಜಾಜೂರು-ಹುಬ್ಬಳ್ಳಿ ಭಾಗದ ಜೋಡಿ ಮಾರ್ಗದ ಕಾಮಗಾರಿ ಹಿನ್ನೆಲೆ ರೈಲುಗಳ ವೇಳಾಪಟ್ಟಿ ಬದಲು.

  • ಜನಶತಾಬ್ದಿ, ವಿಶ್ವಮಾನವ, ದಾದರ್‌ ಎಕ್ಸ್‌ಪ್ರೆಸ್‌ ಸೇರಿ ಹಲವು ರೈಲುಗಳ ಸೇವೆ ವ್ಯತ್ಯಯ.

ಬೆಂಗಳೂರು: ಚಿಕ್ಕಜಾಜೂರು-ಹುಬ್ಬಳ್ಳಿ ಭಾಗದ ಜೋಡಿ ಮಾರ್ಗದ ಕಾಮಗಾರಿ ಹಿನ್ನೆಲೆ ಬೆಂಗಳೂರು ಹುಬ್ಬಳ್ಳಿ ಮಾರ್ಗದ ಹಲವು ರೈಲುಗಳ ಸಂಚಾರ ವ್ಯತ್ಯಯವಾಗಲಿದೆ.

  1. ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12079 ಕೆಎಸ್ಆರ್ ಬೆಂಗಳೂರು ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಚ್ 1 ರಿಂದ 4ವರೆಗೂ ಹರಿಹರ - ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ರಾಣೆಬೆನ್ನೂರಿನಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.

  2. ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 12080 ಎಸ್ಎಸ್ಎಸ್ ಹುಬ್ಬಳ್ಳಿ - ಕೆಎಸ್ಆರ್ ಬೆಂಗಳೂರು ದೈನಂದಿನ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಚ್‌ 1 ರಿಂದ 4ವರೆಗೂ ಹುಬ್ಬಳ್ಳಿ - ರಾಣೆಬೆನ್ನೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ರಾಣೆಬೆನ್ನೂರು ನಿಲ್ದಾಣದಿಂದ ತನ್ನ ನಿಗದಿತ ಸಮಯದಲ್ಲಿ ಪ್ರಯಾಣ ಆರಂಭಿಸಲಿದೆ.

  3. ಮಾರ್ಚ್ 3 ರಿಂದ 4 ರವರೆಗೆ ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಬೀರೂರು - ಬೆಳಗಾವಿ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.

  4. ಮಾರ್ಚ್ 3 ರಿಂದ 4, 2023 ರವರೆಗೆ ಬೆಳಗಾವಿಯಿಂದ ಹೊರಡುವ ರೈಲು ಸಂಖ್ಯೆ 17325 ಬೆಳಗಾವಿ - ಮೈಸೂರು ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ಈ ರೈಲು ಬೆಳಗಾವಿ ನಿಲ್ದಾಣದ ಬದಲು ಬೀರೂರು ನಿಲ್ದಾಣದಿಂದ ತನ್ನ ಪ್ರಯಾಣ ಪ್ರಾರಂಭಿಸಲಿದೆ.

  5. ಮಾರ್ಚ್ 2 ರಂದು ಕೊಚುವೇಲಿಯಿಂದ ಹೊರಡುವ ರೈಲು ಸಂಖ್ಯೆ 12778 ಕೊಚುವೇಲಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಎಸ್‌.ಎಂ.ಎಂ ಹಾವೇರಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಎಸ್‌ಎಂಎಂ ಹಾವೇರಿಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.

Summary ಮಾರ್ಚ್ 2 ರಂದು ಕೊಚುವೇಲಿಯಿಂದ ಹೊರಡುವ ರೈಲು ಸಂಖ್ಯೆ 12778 ಕೊಚುವೇಲಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಎಸ್‌.ಎಂ.ಎಂ ಹಾವೇರಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಎಸ್‌ಎಂಎಂ ಹಾವೇರಿಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ ಮಾರ್ಚ್ 2 ರಂದು ಕೊಚುವೇಲಿಯಿಂದ ಹೊರಡುವ ರೈಲು ಸಂಖ್ಯೆ 12778 ಕೊಚುವೇಲಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಎಸ್‌.ಎಂ.ಎಂ ಹಾವೇರಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಎಸ್‌ಎಂಎಂ ಹಾವೇರಿಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ ಮಾರ್ಚ್ 2 ರಂದು ಕೊಚುವೇಲಿಯಿಂದ ಹೊರಡುವ ರೈಲು ಸಂಖ್ಯೆ 12778 ಕೊಚುವೇಲಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಎಸ್‌.ಎಂ.ಎಂ ಹಾವೇರಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಎಸ್‌ಎಂಎಂ ಹಾವೇರಿಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ ಮಾರ್ಚ್ 2 ರಂದು ಕೊಚುವೇಲಿಯಿಂದ ಹೊರಡುವ ರೈಲು ಸಂಖ್ಯೆ 12778 ಕೊಚುವೇಲಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಎಸ್‌.ಎಂ.ಎಂ ಹಾವೇರಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಎಸ್‌ಎಂಎಂ ಹಾವೇರಿಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ ಮಾರ್ಚ್ 2 ರಂದು ಕೊಚುವೇಲಿಯಿಂದ ಹೊರಡುವ ರೈಲು ಸಂಖ್ಯೆ 12778 ಕೊಚುವೇಲಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಎಸ್‌.ಎಂ.ಎಂ ಹಾವೇರಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಎಸ್‌ಎಂಎಂ ಹಾವೇರಿಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ ಮಾರ್ಚ್ 2 ರಂದು ಕೊಚುವೇಲಿಯಿಂದ ಹೊರಡುವ ರೈಲು ಸಂಖ್ಯೆ 12778 ಕೊಚುವೇಲಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಎಸ್‌.ಎಂ.ಎಂ ಹಾವೇರಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಎಸ್‌ಎಂಎಂ ಹಾವೇರಿಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ ಮಾರ್ಚ್ 2 ರಂದು ಕೊಚುವೇಲಿಯಿಂದ ಹೊರಡುವ ರೈಲು ಸಂಖ್ಯೆ 12778 ಕೊಚುವೇಲಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಎಸ್‌.ಎಂ.ಎಂ ಹಾವೇರಿ - ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಎಸ್‌ಎಂಎಂ ಹಾವೇರಿಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ

Aliya Mir: A life in service of wild animals.
Aliya Mir: A life in service of wild animals.
ಕೊನೆಗೊಳಿಸಲಿದೆ quote
ಕೊನೆಗೊಳಿಸಲಿದೆ
BigFact ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ
ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ
Block Quote ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ. ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ ಕೊನೆಗೊಳಿಸಲಿದೆ
Blurb- ಕೊನೆಗೊಳಿಸಲಿದೆ
PDF
Sample_pdf_File.pdf
ಓಪನ್ ಮಾಡಿ
ಪ್ರ

Question ಕೊನೆಗೊಳಿಸಲಿದೆ

Answer ಕೊನೆಗೊಳಿಸಲಿದೆ

ಪ್ರ

Q ಕೊನೆಗೊಳಿಸಲಿದೆ

A ಕೊನೆಗೊಳಿಸಲಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT