2016ರ ನವೆಂಬರ್‌ನಲ್ಲಿ ನಡೆದ 'ಮಾಸ್ತಿಗುಡಿ' ಸಿನಿಮಾದ ದುರಂತ ಯಾರಿಗೆ ತಾನೇ ನೆನಪಿಲ್ಲ ಹೇಳಿ. ನಟ 'ದುನಿಯಾ' ವಿಜಯ್ ಅಭಿನಯದ 'ಮಾಸ್ತಿಗುಡಿ' ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಖಳ ನಟರಾದ ಉದಯ್ ಹಾಗೂ ಅನಿಲ್ ಮುಳುಗಿ ಸಾವನ್ನಪ್ಪಿದ್ದರು.

ಇದೀಗ ಈ ಪ್ರಕರಣದ ಸಂಬಂಧ ಕೋರ್ಟ್‌ಗೆ ಸಾಹಸ ನಿರ್ದೇಶಕ ರವಿವರ್ಮ ಅವರ ಪರ ವಕೀಲರು ಮಹತ್ವದ ಮಾಹಿತಿಯೊಂದನ್ನು ಕೋರ್ಟ್‌ಗೆ ತಿಳಿಸಿದ್ದಾರೆ.ಬೆಂಗಳೂರು: ರಾಜ್ಯದ ಜನರ ಬ್ಯಾಂಕ್ ವಹಿವಾಟು

ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಖಳ ನಟರಾದ ಉದಯ್ ಹಾಗೂ ಅನಿಲ್ ಮುಳುಗಿ ಸಾವನ್ನಪ್ಪಿದ್ದರು. ಇದೀಗ ಈ ಪ್ರಕರಣದ ಸಂಬಂಧ ಕೋರ್ಟ್‌ಗೆ ಸಾಹಸ ನಿರ್ದೇಶಕ ರವಿವರ್ಮ ಅವರ

se ನೀರಿನಲ್ಲಿ ಮುಳುಗಿ ಸಾವನಪ್ಪಿದ ಖಳ ನಟರಾದ ಉದಯ್ ಹಾಗೂ ಅನಿಲ್, ತಮ್ಮ ಸಿಕ್ಸ್ ಪ್ಯಾಕ್ ಅನ್ನು ಪ್ರೇಕ್ಷಕರು ನೋಡಬೇಕೆಂದು ಬಯಸಿದ್ದರು. ಅದಕ್ಕಾಗಿ ಸೇಫ್ಟಿ ಜಾಕೆಟ್ ಧರಿಸಲು ನಿರಾಕರಿಸಿದ್ದರು ಎಂಬ ಮಹತ್ವದ ಅಂಶವನ್ನು ರವಿವರ್ಮ ಪರ ವಕೀಲರು ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ಗೆ ಗುರುವಾರ (ಏ.27) ತಿಳಿಸಿದ್ದಾರೆ. ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಕೋರಿ ಸಾಹಸ ನಿರ್ದೇಶಕ ರವಿವರ್ಮ ಸಲ್ಲಿಸಿದ್ದ ಅರ್ಜಿ ಕುರಿತು ನಗರದ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್.ಶ್ರೀಧರ್ ವಿಚಾರಣೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.