Feature 1: ಬೇಸಿಗೆಯ ಶಾಖದಲ್ಲಿ ಆರಾಮದಾಯಕವಾದ ರಾತ್ರಿಯ ನಿದ್ರೆಯನ್ನು ಪಡೆಯುವುದು ಕಷ್ಟ. ಆದರೆ ನಿಮ್ಮ ದೇಹ ಮತ್ತು ನಿಮ್ಮ ಸುತ್ತಮುತ್ತಲಿನ ತಾಪಮಾನವು ನಿಮ್ಮ ನಿದ್ರೆಯ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಎಂಬುವುದು ನಿಮಗೆ ತಿಳಿದಿದೆಯೇ? ಇದು ನೀವು ಎಷ್ಟು ಚೆನ್ನಾಗಿ ನಿದ್ರಿಸುತ್ತೀರಿ ಎಂಬುದರ ಮೇಲೆ ಪರಿಣಾಮ ಬೀರುತ್ತದೆ.
Feature 2: ಬೇಸಿಗೆಯಲ್ಲಿ ಸೆಕೆಯಿಂದಾಗಿ ರಾತ್ರಿ ಸರಿಯಾಗಿ ನಿದ್ದೆ ಬರೋದಿಲ್ಲ. ಫ್ಯಾನ್ ಹಾಕಿದ್ರಸಾಕಾಗುವುದಿಲ್ಲ. ಸರಿಯಾಗಿ ನಿದ್ದೆ ಮಾಡದಿದ್ದರೆ ಆರೋಗ್ಯ ಸಮಸ್ಯೆಗಳು ಕಾಣಿಸಲಾರಂಭಿಸುತ್ತದೆ. ನಿದ್ರಾಹೀನತೆ ಸಮಸ್ಯೆಯಾಗಿಬಿಡುತ್ತದೆ. ಆದ್ದರಿಂದ, ನೀವು ಬೇಸಿಗೆಯಲ್ಲಿ ಉತ್ತಮ ನಿದ್ರೆಯನ್ನು ಪಡೆಯಲು ಬಯಸಿದರೆ ಇಂದಿನಿಂದಲೇ ಕೆಲವು ಸಲಹೆಗಳನ್ನು ಪಾಲಿಸುವುದು ಮುಖ್
Feature 3: ಆನಂತರ, ಉತ್ತಮ ಕಲಾವಿದರು ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವಂಥ ನಟ ಶಿವರಾಜ್ ಕುಮಾರ್ ಅವರು ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ ಆಗಮಿಸುವ ಮೂಲಕ ನಮ್ಮ ಪಕ್ಷದ ಪ್ರಚಾರಕ್ಕೆ ಶಕ್ತಿ ತುಂಬಿದ್ದರು. ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳಲು ಬಂದಿದ್ದೇನೆ ಎಂದು ಹೇಳಿದ್ದಾರೆ.